ಬಾಂಗ್ಲಾದೇಶ

Fact Check: ಬಾಂಗ್ಲಾದೇಶದ ಸರ್ಕಾರಿ ಕಾಲೇಜು ಪ್ರಾಂಶುಪಾಲರ ರಾಜೀನಾಮೆಯನ್ನು ಕೋಮು ಪ್ರತಿಪಾಧನೆಯೊಂದಿಗೆ ಹಂಚಿಕೊಳ್ಳಲಾಗಿದೆ

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಹಿಂದೂ ಸರ್ಕಾರಿ ಅಧಿಕಾರಿಯನ್ನು ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ ಮತ್ತು ಜಮಾತ್-ಎ-ಇಸ್ಲಾಂ ಸದಸ್ಯರು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಮಹಿಳೆಯೊಬ್ಬಳು ಕಾಗದದ ಮೇಲೆ ಸಹಿ ಹಾಕುತ್ತಿರುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಢಾಕಾದ ಕಾಬಿ ನಜ್ರುಲ್ ಕಾಲೇಜಿನ ಪ್ರಾಂಶುಪಾಲೆ ಅಮೀನಾ ಬೇಗಂ ಅವರು ವಿದ್ಯಾರ್ಥಿ ಪ್ರತಿಭಟನಾಕಾರರ ಒತ್ತಡದಿಂದಾಗಿ ರಾಜೀನಾಮೆ ನೀಡಿರುವುದನ್ನು ವೀಡಿಯೊ ತೋರಿಸುತ್ತದೆ ಎಂದು ನಾವು ಕಂಡುಕೊಂಡಿದ್ದೇವೆ. ಆಗಸ್ಟ್ 5 ರಂದು ಶೇಖ್ ಹಸೀನಾ ರಾಜೀನಾಮೆ…

Read More

Fact Check: ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗೂ ಮುನ್ನ ಈ ಬಾರಿ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಪತ್ರದಲ್ಲಿ “ಬಾಲ್ಯದಿಂದಲೂ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿಸಿಕೊಂಡು ‘ಕೊಟ್ಟ ಮಾತು-ಇಟ್ಟ ಹೆಜ್ಜೆ ತಪ್ಪಬಾರದು’ ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ನಾನು ಕೆಲ ದಿನಗಳ ಹಿಂದೆ…

Read More