ಮುಸ್ಲಿಂ

Fact Check: ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಜಾಗೃತಿಗಾಗಿ ಮಾಡಿದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ತುಣುಕೊಂದು(ರೀಲ್‌) ಹರಿದಾಡುತ್ತಿದ್ದು, ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ದಂಪತಿಗಳ ನಡುವೆ ಬರುವ ಇನ್ನೊಬ್ಬ ವ್ಯಕ್ತಿ ತನ್ನ ಅಂಗಿಯನ್ನು ತೆಗೆದು ಸ್ನಾಯುಗಳನ್ನು ಪ್ರದರ್ಶಿಸುತ್ತಾನೆ. ಇದರಿಂದ ಕೋಪಗೊಂಡ ಮಹಿಳೆ ಅರೆಬೆತ್ತಲಾದ ಪುರುಷನಿಗೆ ಕಪಾಳಮೋಕ್ಷ ಮಾಡಲು ಪ್ರಾರಂಭಿಸುತ್ತಾಳೆ, ಅವನನ್ನು ಬಹುತೇಕ ಓಡಿಸುತ್ತಾಳೆ. ಈ ವೀಡಿಯೊವನ್ನು ಆನ್ ಲೈನ್ ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ ಮತ್ತು ಅದನ್ನು ಹಂಚಿಕೊಳ್ಳುವವರು ಅಂಗಿ ಇಲ್ಲದ ಪುರುಷ ಮುಸ್ಲಿಂ ಮತ್ತು ಮಹಿಳೆ ಹಿಂದೂ ಎಂದು ಪ್ರತಿಪಾದಿಸಲಾಗುತ್ತಿದೆ. ಎಕ್ಸ್ ಬಳಕೆದಾರರೊಬ್ಬರು ಈ ವಿಡಿಯೊ ಹಂಚಿಕೊಂಡು “ಅಬ್ದುಲ್” ತನ್ನ…

Read More
ದುರ್ಗಾ ಪೂಜಾ

Fact Check: ಮುಸ್ಲಿಂ ಮಹಿಳೆಯೊಬ್ಬರು ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಸ್ಕ್ರಿಪ್ಟೆಡ್‌ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗಷ್ಟೇ ದೇಶದಾದ್ಯಂತ ನವರಾತ್ರಿ ಹಬ್ಬದ ಪ್ರಯುಕ್ತ ದುರ್ಗಾ ಮಾತೆಯನ್ನು ಪ್ರತಿಷ್ಟಾಪಿಸಿ ಹತ್ತನೇ ದಿನಕ್ಕೆ ದುರ್ಗಾ ದೇವಿಯ ವಿಸರ್ಜನಾ ಆಚರಣೆಗಳು ಮುಗಿಯುತ್ತಿವೆ. ಆದರೆ ಕೆಲವರು ಸುಳ್ಳು ಆರೋಪಗಳೊಂದಿಗೆ ಕೆಲವು ಕಡೆಗಳಲ್ಲಿ ದುರ್ಗಾ ದೇವಿಗೆ ಅವಮಾನಿಸಲಾಗಿದೆ ಎಂದು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯೊಬ್ಬಳು ಬುರ್ಖಾವನ್ನು ತೆಗೆದುಹಾಕುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. “ಈ ವೀಡಿಯೊವನ್ನು ನೀವು ನೋಡಲೇಬೇಕು, ಇದು ಪಶ್ಚಿಮ ಬಂಗಾಳದ್ದಾಗಿದೆ. ಮುಸ್ಲಿಂ…

Read More

Fact Check : ಲೆಬನಾನ್‌ ನಟಿ ಮೌಲವಿಗೆ ಕಪಾಳಮೋಕ್ಷ ಮಾಡಿದ್ದಾಳೆ ಎಂದು ಟಿವಿ ಶೋ ದೃಶ್ಯಗಳನ್ನು ಹಂಚಿಕೊಳ್ಳಲಾಗುತ್ತಿದೆ

ತನ್ನ ಉಡುಗೆಯ ಬಗ್ಗೆ ಹೀನಾಯವಾಗಿ ಮಾತಾಡಿದ್ದಕ್ಕಾಗಿ ಲೆನನಾನಿನ ನಟಿ ಮೌಲವಿಗೆ ಕಪಾಳಮೋಕ್ಷ ಮಾಡಿದ್ದಾಳೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ತನ್ನ ಉಡುಗೆ ತೊಡುಗೆಯ ಬಗ್ಗೆ ಹೀನಾಯವಾಗಿ ಮಾತಾಡಿದ ಮೌಲವಿಗೆ ಲೆಬನಾನ್‌ನಲ್ಲಿ ನಟಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಹೇಳಲಾಗಿದೆ. ಫ್ಯಾಕ್ಟ್‌ ಚೆಕ್ ಈ ದೃಶ್ಯಗಳು ಇರಾಕಿನ ಪ್ರ್ಯಾಂಕ್‌ ಶೋ (ಯಾಮಾರಿಸುವ, ಬಕ್ರಾ ಮಾಡುವ) ವೊಂದಕ್ಕೆ ಸಂಬಂಧಿಸಿದ್ದು, ಇಲ್ಲಿ ಮೌಲವಿ ವೇಷ  ಧರಿಸಿದ ವ್ಯಕ್ತಿಯು ಓರ್ವ ನಟನಾಗಿದ್ದಾನೆಯೇ ಹೊರತು ನೈಜ ಮೌಲವಿ ಅಲ್ಲ. ಇರಾಕಿನ ಈ  ಟಿವಿ ಕಾರ್ಯಕ್ರಮದ…

Read More

Fact Check: ಬಾಂಗ್ಲಾದೇಶದ ನಕಲಿ ವೈದ್ಯರು ಚಿಕಿತ್ಸೆ ನೀಡುವ ಸ್ಕ್ರಿಪ್ಟೆಡ್‌ ವೀಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಕೆಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿರುವ ಹಲವಾರು ವ್ಯಕ್ತಿಗಳ ಹೊಟ್ಟೆ ಮತ್ತು ಬೆನ್ನನ್ನು ವ್ಯಕ್ತಿಯೊಬ್ಬ ಸ್ಪರ್ಶಿಸುವ ಮತ್ತು ತಟ್ಟುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನಕಲಿ ವೈದ್ಯರಿಂದ ಜನರು ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್‌ಗಳಲ್ಲಿ, ಬಳಕೆದಾರರು ಆ ವ್ಯಕ್ತಿಯನ್ನು ‘ಮೌಲಾನಾ ಸಾಹೇಬ್’ ಅಥವಾ ‘ಮುಲ್ಲಾ’ ಎಂದು ಉಲ್ಲೇಖಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿರಂತರವಾಗಿ ಕೋಮುದ್ವೇಷ ಮತ್ತು ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ವೆರಿಫೈಡ್ ಎಕ್ಸ್ ಬಳಕೆದಾರ ರೌಶನ್ ಸಿನ್ಹಾ ಈ ವೀಡಿಯೋವನ್ನು ಹಂಚಿಕೊಂಡಿದ್ದು, ಅಂತಹ ನಕಲಿ…

Read More