Fact Check | ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ನೀಡುತ್ತದೆ ಎಂಬುದು ಸುಳ್ಳು

“ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ವ್ಯವಹಾರದ ಭಾಗವಾಗಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಕೇವಲ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ.  ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸ್ಕಾಲರ್‌ಶಿಪ್ ಪ್ರಮಾಣಪತ್ರಗಳನ್ನು ಹೊಂದಿರುವ ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿಗಳ ಗುಂಪು ಈ ಫೋಟೋದಲ್ಲಿದೆ ನೋಡಿ.” ಎಂದು ಕೋಮು ದ್ವೇಷದ ಬರಹದೊಂದಿಗೆ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. Malabar Gold & Diamonds owner name M. P. Ahammed from Kerala.Parents name- Mammad Kutty Hajee and Fathima. सोना चाँदी डायमंड…

Read More

Fact Check | ಶೇ.80ಕ್ಕಿಂತ ಹೆಚ್ಚು ಅಂಕ ತೆಗೆದ ವಿದ್ಯಾರ್ಥಿಗಳಿಗೆ ಮೊಬೈಲ್‌ ಮತ್ತು ಟ್ಯಾಬ್‌ ವಿತರಿಸಲಾಗುವುದು ಎಂಬುದು ಸುಳ್ಳು

“ಮುಂಬರುವ 10 ಮತ್ತು ದ್ವಿತಿಯ ಪಿಯುಸಿ ಬೋರ್ಡ್ ಪರೀಕ್ಷೆ 2024 ರಲ್ಲಿ ಶೇಕಡಾ 80 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು 4.34 ಲಕ್ಷ ಮೊಬೈಲ್ ಫೋನ್‌ಗಳು ಮತ್ತು ಟ್ಯಾಬ್‌ಗಳನ್ನು ವಿತರಿಸುತ್ತಿದೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಪರಿಶೀಲನೆ ನಡೆಸಿದಾಗ ಅಸಲಿ ಸಂಗತಿ ಹೊರ ಬಂದಿದ್ದು, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ…

Read More

Fact Check | ಅಯೋಧ್ಯೆಯ ರಾಮಮಂದಿರದ ಅಧಿಕಾರಿಗಳು ದಲಿತ ಬಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಅಯೋಧ್ಯೆಯಲ್ಲಿ ದಲಿತ ಬಾಲಕನ ಮೇಲೆ ರಾಮಮಂದಿರದ ಅಧಿಕಾರಿಗಳು ಹೇಗೆ ಹಲ್ಲೆ ನಡೆಸುತ್ತಿದ್ದಾರೆಂದು. ಇದು ನಿಜಕ್ಕೂ ಆಘಾತಕಾರಿ.” ಎಂದು ವ್ಯಕ್ತಿಯೊಬ್ಬ ಬಾಲಕನನ್ನು ಥಳಿಸುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಾನಾ ಬರಹಗಳೊಂದಿಗೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋದಲ್ಲಿ ಸೂಕ್ಷ್ಮವಾಗಿ ಗಮನಿಸಿದಾಗ ಇಬ್ಬರು ವ್ಯಕ್ತಿಗಳು ಸಮವಸ್ತ್ರ ಧರಿಸಿದ ಬಾಲಕನೊಬ್ಬನನ್ನು ರಸ್ತೆಯ ಮೇಲೆಯೇ ಮನಸ್ಸೋ ಇಚ್ಛೆ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಇದೇ ವಿಡಿಯೋದಲ್ಲಿ ಹಲವು ವಿದ್ಯಾರ್ಥಿಗಳಿರುವುದು,…

Read More