ಬಾಂಗ್ಲಾದೇಶ

Fact Check: ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕಿಯನ್ನು ಅವಮಾನಿಸಿದ್ದಾರೆ ಎಂಬ ವೀಡಿಯೊ ಸುಳ್ಳು

ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕಿಯನ್ನು ಅವಮಾನಿಸಲಾಗಿದೆ ಎಂದು ಆರೋಪಿಸುವ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಬಾಂಗ್ಲಾದೇಶದಲ್ಲಿ  ಹಿಂದೂ ಶಿಕ್ಷಕರಿಗೆ ರಾಜೀನಾಮೆಯನ್ನು ಕೊಡಿಸಿ ಸಾರ್ವಜನಿಕವಾಗಿ ಅವಮಾನ ಮಾಡುತ್ತಿದ್ದಾರೆ” ಎಂದು ಈ ವೀಡಿಯೊವನ್ನು ಎಕ್ಸ್‌ (ಟ್ವಿಟರ್‌) ನ ಬಳಕೆದಾರರಾದ ಸುನಂದಾ ರಾಯ್ ಮತ್ತು ಅಜಯ್ ಚೌಹಾಣ್ ರವರು ತಮ್ಮ ಪುಟಗಳಲ್ಲಿ ಹಂಚಿಕೊಂಡಿದ್ದಾರೆ. ಫ್ಯಾಕ್ಟ್‌ ಚೆಕ್‌: ಬಾಂಗ್ಲಾದೇಶದ ಪತ್ರಕರ್ತರಾದ  ಶೋಹನೂರ್ ರಹಮಾನ್‌,  ರವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ವೀಡಿಯೋದಲ್ಲಿರುವ ಮಹಿಳೆ ವೇಶ್ಯಾವಾಟಿಕೆ ಮತ್ತು ಮಾನವ ಕಳ್ಳಸಾಗಾಣಿಕೆಯಲ್ಲಿ ಸಿಕ್ಕಿಬಿದ್ದಿದ್ದಳು ಎಂದು ತಿಳಿಸಿದ್ದಾರೆ. ಇದಲ್ಲದೆ, ವೇಶ್ಯಾವಾಟಿಕೆ ಮತ್ತು ಮಹಿಳಾ…

Read More
ಶ್ರೀ ಸಿದ್ದರಾಮಯ್ಯ ಲಾ ಕಾಲೇಜು ಹೊರಡಿಸಿದ ಸುತ್ತೋಲೆಗೂ ಆರೋಗ್ಯ ಇಲಾಖೆಗೂ ಸಂಬಂಧವಿಲ್ಲ

Fact Check | ಶ್ರೀ ಸಿದ್ದರಾಮಯ್ಯ ಲಾ ಕಾಲೇಜು ಹೊರಡಿಸಿದ ಸುತ್ತೋಲೆಗೂ ಆರೋಗ್ಯ ಇಲಾಖೆಗೂ ಸಂಬಂಧವಿಲ್ಲ

“ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು” ಎಂದು ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಸುತ್ತೋಲೆಯನ್ನು ಹೊರಡಿಸಿದೆ ಈ ಸುತ್ತೂಲೆಯಲ್ಲಿ ದೀರ್ಘವಾಗಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ ಹೀಗಾಗಿ ಇದನ್ನು ಬಹುತೇಕರು ಇದನ್ನು ನಿಜವೆಂದು ಶೇರ್ ಮಾಡುತ್ತಿದ್ದಾರೆ ತಾಪಮಾನ ಏರಿಕೆ ಹಾಗೂ ಬಿಸಿ ಗಾಳಿಯ ಪ್ರಭಾವ ರಾಜ್ಯದಲ್ಲಿ ಇರಲಿದೆ ಎಂದು ಈ ಹಿಂದೆ ಹವಾಮಾನ ಇಲಾಖೆ ತಿಳಿಸಿತ್ತು ಅದರಂತೆ ರಾಜ್ಯದಲ್ಲಿ…

Read More