Fact Check | ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ಗೆ ಗೌರವ ಸಲ್ಲಿಸಿದ ಫೋಟೋ ಎಡಿಟೆಡ್‌ ಆಗಿದೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಟಿಪ್ಪು ಸುಲ್ತಾನ್‌ಗೆ ಗೌರವ ಸಲ್ಲಿಸುತ್ತಿರುವ ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  ಈ ಫೋಟೋಗಳಲ್ಲಿ ಪ್ರಧಾನಿ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ ಫೋಟೋಗೆ ತಲೆಬಾಗಿ ನಮಸ್ಕರಿಸುವುದು ಮತ್ತು ಹಲವು ಗಣ್ಯರನ್ನು ಟಿಪ್ಪು ಸುಲ್ತಾನ್‌ ಭಾವಚಿತ್ರ ಇರುವ ಜಾಗದಲ್ಲಿ ಭೆಟಿಯಾಗುವುದನ್ನು ನೋಡಬಹುದಾಗಿದೆ. ಹಾಗಾಗಿ ಈ ಫೋಟೋ ವೈರಲ್‌ ಕೂಡ ಆಗುತ್ತಿದೆ.  ಇನ್ನು ಹೀಗೆ ಹಂಚಿಕೊಳ್ಳಲಾಗುತ್ತಿರುವ ಬಹುತೇ ಫೊಟೋಗಳು ನೋಡಲು ನಿಜವಾದ ಫೋಟೋದಂತೆ ಕಂಡು ಬಂದಿರುವುದರಿಂದ…

Read More

Fact Check | ಟಿಪ್ಪು ಸುಲ್ತಾನ್‌ ಸಿನಿಮಾದಲ್ಲಿ ಶಾರುಖ್‌ ಖಾನ್‌ ಅಭಿನಯಿಸಲಿದ್ದಾರೆ ಎಂಬುದು ಸುಳ್ಳು

“ಜಿಹಾದಿ ಶಾರುಖ್‌ ಖಾನ್‌ನ ಭಾರೀ ಬಜೆಟ್‌ನಿಂದ ತಯರಾದ ದೇಶದ್ರೋಹಿ, ಮತಾಂಧ ಟಿಪ್ಪು ಸುಲ್ತಾನ್‌ನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಚಿತ್ರವನ್ನು ಬಹಿಷ್ಕರಿಸಲು ಶೇರ್‌ ಮಾಡಿ.” ಎಂಬ ಬರಹದೊಂದಿಗೆ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. भक्तों आपको क्या लगता हैं??इसका बहिष्कार होना चाहिए या नहीं.??अपना जवाब रीट्वीट करके जरूर दे..!!! pic.twitter.com/JfRCjztRol — किरन जैन ( देशभक्त ) ( मोदी का परिवार )🇮🇳 🚩…

Read More

Fact Check: ಟಿಪ್ಪು ಸುಲ್ತಾನ್‌ KRS ಅಣೆಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು ಎಂಬುದು ಸತ್ಯ

ಇತ್ತೀಚೆಗೆ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರಿಂದ ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ ಎನ್ನುವಂತೆ ಬಿಂಬಿಸಲು ಅನೇಕರು ಶ್ರಮ ಪಡುತ್ತಿದ್ದಾರೆ. ಕೇವಲ ಟಿಪ್ಪು ಸುಲ್ತಾನ್ ನಡೆಸಿದ ದಾಳಿಗಳನ್ನು ಮುನ್ನಲೆಯಾಗಿಟ್ಟುಕೊಂಡು ಈ ವಾದಗಳನ್ನು ಮಂಡಿಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಸಹ ಟಿಪ್ಪುಸುಲ್ತಾನ್ ಪರವಾಗಿ ಮತ್ತು ವಿರೋಧಿಸಿ ಚರ್ಚೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಇತ್ತೀಚೆಗೆ ಸಚಿವ ರಾಜಣ್ಣನವರು ತಮ್ಮ ಭಾಷಣವೊಂದರಲ್ಲಿ “ಕೆಆರ್‌ಎಸ್‌ ಕಟ್ಟೋಕೆ ಆರಂಭಿಸಿದ್ದು ಟಿಪ್ಪು, ಅದನ್ನು ಮೈಸೂರು ಮಹಾರಾಜರು ಕೇವಲ ಮುಂದುವರೆಸಿದರು” ಎಂದಿದ್ದಾರೆ. ಈ ಹೇಳಿಕೆಯು ತೀವ್ರ ಚರ್ಚೆಗೆ ಕಾರಣವಾಗಿದ್ದು ಕೆಲವರು “KRS…

Read More
Tippu Sultan Sword

Fact Check: ಟಿಪ್ಪುವಿನ ಖಡ್ಗದ ಮೇಲೆ ಹಿಂದೂ ವಿರೋಧಿ ಬರಹವಿಲ್ಲ | Tippu Sultan | Sword |

ಟಿಪ್ಪು ಸುಲ್ತಾನನ ಇತಿಹಾಸಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಚರ್ಚೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಟಿಪ್ಪು ಸುಲ್ತಾನ್ ಅವರ ಅರಮನೆಯ ಖಾಸಗಿ ಕೋಣೆಯಲ್ಲಿ ಪತ್ತೆಯಾಗಿದ್ದ ಖಡ್ಗವನ್ನು ಲಂಡನ್‌ನ ಹರಾಜು ಸಂಸ್ಥೆ ಬೊನ್ಹಾಮ್ಸ್(Bonhams)ನಲ್ಲಿ ಭಾರತೀಯ ವಸ್ತುವಿನ ಎಲ್ಲಾ ಹರಾಜು ದಾಖಲೆಗಳನ್ನು ಮುರಿದಿದೆ.  ಲಂಡನ್ ನಲ್ಲಿ ನಡೆದ ಈ ಹರಾಜಿನಲ್ಲಿ £14 ಮಿಲಿಯನ್ ($ 17.4 ಮಿಲಿಯನ್)ಗೆ ಅಂದರೆ 140 ಕೋಟಿಗೆ ಮಾರಾಟವಾಗಿದೆ. ಈಗ ಅದೇ ಖಡ್ಗದ ಮೇಲೆ ಹಿಂದು ವಿರೋಧಿ ಬರಹವಿದೆ ಎಂಬ ಸುದ್ದಿಯನ್ನು ಹಲವು ವರ್ಷಗಳಿಂದ ಹಂಚಿಕೊಳ್ಳಲಾಗುತ್ತಿದೆ. ಟಿಪ್ಪು ಸುಲ್ತಾನ್…

Read More
ಟಿಪ್ಪು ಸುಲ್ತಾನ್

ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನರನ್ನು ಜಿಹಾದಿ, ಅತ್ಯಾಚಾರಿ ಎಂದು ಘೋಷಿಸಿದೆ ಎಂಬುದು ಸುಳ್ಳು

‘ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನನನ್ನು ಜಿಹಾದಿ ಎಂದು ಘೋಷಿಸಿದೆ ಮತ್ತು ಸ್ವಾತಂತ್ರ್ಯ ಹೋರಾಟಗಾರನಲ್ಲ’ ಎಂದು ಹೇಳಿದೆ ಎಂದು ಬರೆಯಲಾಗಿರುವ ಪೋಸ್ಟ್‌ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆ ಪೋಸ್ಟ್‌ನಲ್ಲಿ ‘ಟಿಪ್ಪು ಸುಲ್ತಾನ್ ಹಿಂದೂಗಳನ್ನು ಹತ್ಯೆಗೈದ, ಅತ್ಯಾಚಾರ ಮಾಡಿದ, ಮತ್ತು ಮತಾಂತರ ಮಾಡುತ್ತಿದ್ದ’ ಎಂದು ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ ಅವರು ಹೇಳಿದ್ದಾರೆ’ ಎಂದು ಬರೆಯಲಾಗಿದೆ. ಪೋಸ್ಟ್‌ನಲ್ಲಿನ ಪ್ರತಿಪಾದನೆ ನಿಜವೆ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ…

Read More
ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ಪತ್ರದ ಕುರಿತು ಎಸ್.ಎಲ್ ಭೈರಪ್ಪನವರು ತಪ್ಪಾಗಿ ಅರ್ಥೈಸಿದ್ದಾರೆ

“ಮೈಸೂರು ಹುಲಿ”, “ರಾಕೆಟ್‌ಗಳ ಜನಕ” ಎಂದೇ ಖ್ಯಾತಗೊಂಡ ಟಿಪ್ಪು ಸುಲ್ತಾನನ ಕುರಿತು ಕಳೆದೊಂದು ದಶಕದಿಂದ ಅನೇಕ ವಾದ ವಿವಾದಗಳು ಮುನ್ನಲೆಗೆ ಬರುತ್ತಿವೆ. ಹಲವರು ಅವನ ಆಡಳಿತದ ದೂರ ದೃಷ್ಟಿ, ಬ್ರಿಟಿಷರ ವಿರುದ್ದ ಕೆಚ್ಚೆದೆಯಿಂದ ಹೋರಡಿದವನೆಂದು ನೆನೆದರೆ, ಇನ್ನೂ ಹಲವರು ಆತ ಮತಾಂಧ, ಕ್ರೂರಿ ಎನ್ನುವಂತಹ ಆರೋಪಗಳನ್ನು ಆತನ ಮೇಲೆ ಹೊರಿಸಿದ್ದಾರೆ. ಆದರೆ ಈ ಎರಡೂ ವಾದಗಳಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಿರುವುದು ಟಿಪ್ಪುವನ್ನು ಹೊಗಳುವ ಸಮೂಹ ಆತ ತನ್ನ ಸಾಮ್ರಾಜ್ಯದ ಹೊರತಾಗಿ ದಾಳಿ ಮಾಡಿದ ಪ್ರದೇಶಗಳಲ್ಲಿ ಆತ ಇತರ…

Read More
ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ನಿಜ ಚಿತ್ರವೆಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿರುವ ಪೋಟೋಗಳು ಅರಬ್ ಮತ್ತು ಆಫ್ರಿಕಾದ ವ್ಯಾಪಾರಿಗಳದ್ದು

ಕಳೆದೊಂದು ದಶಕದಲ್ಲಿ “ಮೈಸೂರ ಹುಲಿ” ಎಂದೇ ಖ್ಯಾತನಾದ ಟಿಪ್ಪು ಸುಲ್ತಾನ್ ಕುರಿತು, ಆತನ ಇತಿಹಾಸದ ಕುರಿತು ಸಾಕಷ್ಟು ರಾಜಕೀಯ ಪ್ರೇರಿತ ಚರ್ಚೆಗಳು, ವಾದ-ವಿವಾದಗಳು ನಡೆಯುತ್ತಿವೆ. ನೈಜ ಇತಿಹಾಸವನ್ನು ಕೆದಕುವ ಭರದಲ್ಲಿ ಸುಳ್ಳುಗಳನ್ನು, ಕಟ್ಟು ಕಥೆಗಳನ್ನೂ ಬಳಸಿಕೊಂಡು ಟಿಪ್ಪು ಸುಲ್ತಾನನ ಇತಿಹಾಸದ ಮೇಲೆ ಸಾಕಷ್ಟು ದಾಳಿ ನಡೆಸಲಾಗುತ್ತಿದೆ. ಇಂತಹ ತೇಜೋವಧೆಯ ಭಾಗವಾಗಿ ಹಲವಾರು ವರ್ಷಗಳಿಂದ “ಇದು ನಿಜವಾದ ಟಿಪ್ಪು ಸುಲ್ತಾನನ ಚಿತ್ರ. ಕಾಂಗ್ರೆಸ್ ಸುಳ್ಳು ಚಿತ್ರವನ್ನು ಭಾರತದ ಶಾಲಾ ಪಠ್ಯಪುಸ್ತಕದಲ್ಲಿ ಮಕ್ಕಳಿಗೆ ತೋರಿಸುತ್ತಾ ಬಂದಿದೆ.” ಎಂದು ಪ್ರತಿಪಾದಿಸಿದ ಹಲವಾರು…

Read More