Fact Check | ಪ.ಬಂಗಾಳದ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಕೇವಲ ಮುಸ್ಲಿಂ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ  “ಪಶ್ಚಿಮ ಬಂಗಾಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ 2019 ರಲ್ಲಿ, ಯಾವುದೇ ಹಿಂದೂ ಆಯ್ಕೆಯಾಗಿಲ್ಲ, ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳು ಮುಸ್ಲಿಮರು” ಎಂಬ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಸರಿನ ಪಟ್ಟಿಯನ್ನು ಕೂಡ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ಮಂದಿ ಈ ಬಗ್ಗೆ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಲವಾರು ಮಂದಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಹಾಗೂ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸಾಕಷ್ಟು ಮಂದಿ…

Read More

Fact Check | ಪೊಲೀಸರು ಮಹುವಾರನ್ನು ಲೋಕಸಭೆಯಿಂದ ಎಳೆದೊಯ್ದಿದ್ದಾರೆ ಎಂಬುದು ಸುಳ್ಳು ..!

“ಈ ವಿಡಿಯೋ ನೋಡಿ ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದ ಮೇಲೆ ಉಚ್ಚಾಟನೆಗೊಂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಹೇಗೆ ಪೊಲೀಸರು ಎಳೆದುಕೊಂಡು ಹೋಗುತ್ತಿದ್ದಾರೆ ಎಂದು. ಲೋಕಸಭೆಯಿಂದ ಹೊರಹೋಗಲು ನಿರಾಕರಿಸಿದ ಅವರ ಮೇಲೆ ಪೊಲೀಸರು ಈ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. #MahuaMoitra expelled as a Member of the Lok Sabha India will not tolerate the insult of Mahua Moitra…

Read More