Fact Check: ಬಿಜೆಪಿ ಕೌನ್ಸಿಲರ್‌ ಪೋಲಿಸರನ್ನು ತಳಿಸಿದ ವಿಡಿಯೋವನ್ನು ಕಾಂಗ್ರೆಸ್ ಶಾಸಕ ಎಂದು ಹಂಚಿಕೆ

ಇತ್ತೀಚೆಗೆ ಹಳೆಯ ವಿಡಿಯೋಗಳನ್ನು ಉದ್ದೇಶವೂರ್ವಕವಾಗಿ ತಪ್ಪಾಗಿ ಅರ್ಥೈಸಿ ಹಂಚಿಕೊಳ್ಳಲಾಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಕೆಲವು ರಾಜಕೀಯ ಪಕ್ಷದ ಮುಖಂಡರು ತಮ್ಮ ವಿರುದ್ದ ಪಕ್ಷದವರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈಗ “ಕಾಂಗ್ರೆಸ್ ಶಾಸಕ ಅನಿಲ್ ಉಪಾಧ್ಯಾಯ ಅವರ ಈ ಕ್ರಮದ ಬಗ್ಗೆ ನೀವು ಏನು ಹೇಳುತ್ತೀರಿ? ಈ ವೀಡಿಯೊಗಳನ್ನು ಎಷ್ಟು ವೈರಲ್ ಮಾಡಿ ಎಂದರೆ ಇಡೀ ಭಾರತವು ಅವುಗಳನ್ನು ನೋಡಬಹುದು. ಕಾಂಗ್ರೆಸ್‌ ಗೂಂಡಾಗಳೇ, ಈ ಗೂಂಡಾ ಶಾಸಕನನ್ನು ಈಗ ಏನು ಮಾಡುತ್ತೀರಿ? ಎಂದು ಪ್ರತಿಪಾದಿಸಿ ವ್ಯಕ್ತಿಯೊಬ್ಬರು ಪೋಲಿಸ್…

Read More
ರಾಹುಲ್ ಗಾಂಧಿ

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

ರಾಹುಲ್ ಗಾಂಧಿಯವರ ಪ್ರತಿ ಭಾಷಣವನ್ನು ತಿರುಚಿ ತಪ್ಪು ಅರ್ಥ ಬರುವಂತೆ ಮಾಡಿ ವಿಡಿಯೋಗಳನ್ನು ಹಂಚಿಕೊಳ್ಳುವುದು ಕಳೆದ ಒಂದು ದಶಕಗಳಿಂದ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಐಟಿ ಸೆಲ್ ಸೇರಿದಂತೆ ಬಲಪಂಥೀಯ ಕಾರ್ಯಕರ್ತರು ಇಂತಹ ವಿಡಿಯೋಗಳನ್ನು ಹರಿಬಿಡುತ್ತಿರುವುದು ಈಗಾಗಲೆ ನಮ್ಮ ತಂಡ ಸತ್ಯಶೋಧನೆ ನಡೆಸಿದ್ದು ಅವುಗಳನ್ನು ಇಲ್ಲಿ ನೋಡಬಹುದು. ಈಗ, “ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ.” ಎಂಬ ವಿಡಿಯೋ ಒಂದು ಸಾಮಾಜಿಕ…

Read More
ಮಣಿಪುರ

Factcheck: ಮಣಿಪುರದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಇಬ್ಬರು ಸೈನಿಕರನ್ನು ಥಳಿಸಿ ಕೊಲ್ಲಲಾಗಿದೆ ಎಂಬುದು ಸುಳ್ಳು

ಈಶಾನ್ಯ ಭಾರತದ ಪ್ರಮುಖ ರಾಜ್ಯಗಳಲ್ಲೊಂದಾದ ಮಣಿಪುರವು ಕಳೆದ ಮೂರ್ನಾಲ್ಕು ತಿಂಗಳಿಂದ ರಾಜಕೀಯ ಅಸ್ಥಿರತೆಯಿಂದ, ಕೋಮು ಪೀಡಿತ ಪ್ರದೇಶವಾಗಿ ಮಾರ್ಪಟ್ಟಿದೆ. ಕುಕಿ ಮತ್ತು ಮೇಥಿ ಬುಡಕಟ್ಟುಗಳ ನಡುವೆ ಆರಂಭವಾದ ಸಂಘರ್ಷವು ಇಂದು ಜನಾಂಗೀಯ ಹಿಂಸಾಚಾರದಿಂದ, ಕೊಲೆ, ಸುಲಿಗೆ, ಅತ್ಯಾಚಾರಗಳಿಗೆ ದಾರಿ ಮಾಡಿಕೊಟ್ಟಿದೆ. ಇದಕ್ಕೆ ಕೇಂದ್ರ ಸರ್ಕಾರ ಸರಿಯಾದ ಕ್ರಮಗಳನ್ನು ಕೈಗೊಳ್ಳದಿರುವುದು ಸಹ ಕಾರಣವಾಗಿದೆ ಮತ್ತು ಎರಡು ಬುಡಕಟ್ಟುಗಳ ನಡುವೆ ಸುಳ್ಳು ಸುದ್ದಿಗಳಿಂದ, ಸುಳ್ಳು ಆರೋಪಗಳ ಮೂಲಕ ನಡೆಸಿದ  ದ್ವೇಷ ರಾಜಕಾರಣ ಸಹ ಇವತ್ತಿನ ಮಣಿಪುರದ ಸ್ಥಿತಿಗೆ ಕಾರಣವಾಗಿದೆ. ಈಗ…

Read More
Baba Balakanathh

ಬಾಬಾ ಬಾಲಕ್ ನಾಥ್ ರಾಜಸ್ಥಾನದ ನೂತನ ಮುಖ್ಯಮಂತ್ರಿ ಎಂದು ಯೋಗಿ ಆದಿತ್ಯನಾಥ್ ಘೋಷಿಸಿಲ್ಲ

ರಾಜಸ್ತಾನದ ಚುನಾವಣೆ ಮುಗಿದು ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಪಕ್ಷವು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢಕ್ಕೆ ಕೇಂದ್ರ ವೀಕ್ಷಕರನ್ನು ನೇಮಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ರಾಜಸ್ಥಾನದ ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಮುಂದಿನ ರಾಜಸ್ತಾನದ ಮುಖ್ಯಮಂತ್ರಿ ಯಾರು ಎಂಬ ಆಯ್ಕೆಯ ಕುರಿತು ಸಾಕಷ್ಟು ಚರ್ಚೆ ಜರುಗುತ್ತಿದೆ. ಇದರ ಬೆನ್ನಲ್ಲೇ,  ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಬಾಬಾ ಬಾಲಕ್ ನಾಥ್ ಅಧಿಕಾರ ವಹಿಸುವರೆಂದು ಆದಿತ್ಯನಾಥ್ ಘೋಷಿಸಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ…

Read More

Fact Check | ನಾಟಕೀಯ ವಿಡಿಯೋವನ್ನ ಫ್ಲೈಟ್‌ನಲ್ಲಿ ನಡೆದ ನಿಜವಾದ ಗಲಾಟೆ ಎಂದು ತಪ್ಪಾಗಿ ಹಂಚಿಕೆ

“ತನ್ನ ಮಗಳಿಗೆ ಸಂಸ್ಕಾರ ಕಲಿಸಿಕೊಡಲಾಗದ ಅಪ್ಪನೊಬ್ಬ ಹಿರಿಯ ನಾಗರಿಕನೊಂದಿಗೆ ಎಷ್ಟು ಅಸಭ್ಯವಾಗಿ ಮಾತನಾಡುತ್ತಾ, ಜಗಳವಾಡುತ್ತಿದ್ದಾನೆ ನೋಡಿ.. ಭಾರತೀಯ ಏರ್‌ಲೈನ್ಸ್ ನಿಧಾ‌ನವಾಗಿ ಭಾರತೀಯ ರೈಲ್ವೇಯಾಗಿ ಬದಲಾಗುತ್ತಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. https://twitter.com/TheFake_Ascetic/status/1730545363096908119 ಈ ಕುರಿತು ಪರಿಶೀಲನೆ ನಡೆಸದೇ ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದು, ಹಲವು ಮಂದಿ ವಿವಿಧ ರೀತಿಯಾದ ತಲೆಬರಹದೊಂದಿಗೆ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ. ಇನ್ನು ಸಾಕಷ್ಟು ಮಂದಿ ಇದು ಭಾರತೀಯ ಏರ್‌ಲೈನ್ಸ್‌ ಆಗಿರಲು ಸಾಧ್ಯವಿಲ್ಲ ಎಂದು ಕಮೆಂಟ್‌ ಕೂಡ ಮಾಡುತ್ತಿದ್ದಾರೆ. ಈ…

Read More

ಬಿಜೆಪಿಗೆ ಮತ ನೀಡಿದ ತಪ್ಪಿಗೆ ಬೆರಳು ಕತ್ತರಿಸಿಕೊಂಡಿದ್ದಾರೆ ಎಂಬುದು ಸುಳ್ಳು

ಬಿಜೆಪಿಗೆ ಮತ ನೀಡಿದ್ದಕ್ಕಾಗಿ ಬೇಸರಗೊಂಡ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿಕೊಂಡಿದ್ದಾನೆ ಎಂಬ ವಿಡಿಯೋ ಒಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಮಹಾರಾಷ್ಟ್ರದ ಧನಂಜಯ್ ನನವಾರೆ ಎಂಬ ವ್ಯಕ್ತಿಯೊಬ್ಬ ತನ್ನ ಅಣ್ಣ ಮತ್ತು ಅತ್ತಿಗೆ ಆತ್ಮಹತ್ಯೆಯಿಂದ ಸಾವನ್ನಪ್ಪಿಲ್ಲ. ಇದು ಕೊಲೆಯಾಗಿದೆ. ಹಾಗಾಗಿ ನ್ಯಾಯಯುತ ಪೋಲಿಸ್ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಯಾವುದೇ ತನಿಖೆ ನಡೆಸದ ಪೋಲಿಸರ ಮೇಲೆ ಸಿಟ್ಟಿಗೆದ್ದು ತನ್ನ ಬೆರಳು ಕತ್ತರಿಸಿದ್ದಾನೆ ಮತ್ತು ಪ್ರತೀವಾರ ತನ್ನ ದೇಹದ ಅಂಗಾಂಗಳನ್ನು ಕತ್ತರಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ…

Read More