ವಿರಾಟ್ ಕೊಹ್ಲಿ

Fact Check: ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ವಿರಾಟ್‌ ಕೊಹ್ಲಿ ₹50 ಕೋಟಿ ದೇಣಿಗೆ ನೀಡಿಲ್ಲ

ಕೋಲ್ಕತ್ತಾದ ಆರ್‌ಜಿಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆ ಘಟನೆಯ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶದ ನಡುವೆ, ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಯವರು ಸಂತ್ರಸ್ತೆಯ ತಾಯಿಗೆ ₹ 50 ಕೋಟಿ ದೇಣಿಗೆ ನೀಡಿದ್ದಾರೆಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಿಂದಿ ಭಾಷೆಯಲ್ಲಿ “प्यार उससे करो जो खराब टाइम में मदद करे कोलकाता रैंप में विराट कोहली ने 50 करोड़ डोनेट किये उसकी मां की खुशी…

Read More
ವಿರಾಟ್‌ ಕೊಯ್ಲಿ

Fact Check: ವಿರಾಟ್‌ ಕೊಯ್ಲಿಯವರು ಕೋಲ್ಕತಾ ಅತ್ಯಾಚಾರ-ಕೊಲೆ ಪ್ರಕರಣವನ್ನು ಖಂಡಿಸಿದ್ದಾರೆ ಎಂದು 2017ರ ಬೆಂಗಳೂರಿಗೆ ಸಂಬಂಧಿಸಿದ ಹೇಳಿಕೆ ವೈರಲ್

ಕೋಲ್ಕತಾದ ಆರ್‌ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ದೇಶಾದ್ಯಂತ ದೊಡ್ಡ ಪ್ರತಿಭಟನೆಗಳಿಗೆ ಕಾರಣವಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸುತ್ತಿರುವ ವಿಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವೀಡಿಯೋದಲ್ಲಿ, ವಿರಾಟ್‌ ಕೊಹ್ಲಿ ಹೇಳುತ್ತಾರೆ, “ಇದು ಗೊಂದಲಕಾರಿಯಾಗಿದೆ, ಮತ್ತು ಇದು ಆಘಾತಕಾರಿಯಾಗಿದೆ, ಮತ್ತು ಆ ಸಮಾಜದ ಭಾಗವಾಗಲು ನನಗೆ ನಾಚಿಕೆಯಾಗುತ್ತದೆ. ನಾವು ನಮ್ಮ ಆಲೋಚನೆಯನ್ನು ಬದಲಾಯಿಸಬೇಕಾಗಿದೆ ಮತ್ತು ನಾವು ಪುರುಷರು ಮತ್ತು ಮಹಿಳೆಯರನ್ನು ಒಂದೇ ರೀತಿಯಲ್ಲಿ…

Read More
ವಿರಾಟ್‌ ಕೊಯ್ಲಿ

Fact Check: ವಿರಾಟ್ ಕೊಹ್ಲಿ ತಾವು ಗೆದ್ದ ಮೂರು ಟ್ರೋಫಿಗಳ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ ಎಂಬುದು ಸುಳ್ಳು

2024 ರ ಟಿ-20 ವಿಶ್ವಕಪ್ ಗೆಲುವಿನ ನಂತರ ಕ್ರಿಕೆಟಿಗ ವಿರಾಟ್ ಕೊಹ್ಲಿ ಮೂರು ಟ್ರೋಫಿಗಳನ್ನು ಹಚ್ಚೆ ಹಾಕಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅವರು ತಮ್ಮ ಸಾಧನೆಗಳನ್ನು ತಮ್ಮ ತೋಳಿನ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ ಮತ್ತು ಅವುಗಳನ್ನು ಹೆಮ್ಮೆಯಿಂದ ತೋರಿಸುತ್ತಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ‘ನಾವು ಈಗಷ್ಟೇ ಟಿ 20 ವಿಶ್ವಕಪ್ ಗೆಲುವನ್ನು ಸಾಧಿಸಿದ್ದೇವೆ ಮತ್ತು ನಂತರ ವಿರಾಟ್ ಕೊಹ್ಲಿ ಅವರ ತೋಳಿನ ಮೇಲೆ 2024 ರ ವಿಶ್ವಕಪ್ ಟ್ರೋಫಿಯ ಹೊಸ ಹಚ್ಚೆ ಹಾಕಿರುವುದನ್ನು ನಾವು ಗಮನಿಸಿದ್ದೇವೆ. ಅವರು ಎಂತಹ…

Read More

Fact Check | ನ್ಯೂಯಾರ್ಕ್ ನಗರದ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್‌ ಕೊಹ್ಲಿ ಪ್ರತಿಮೆ ನಿರ್ಮಿಸಲಾಗಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕ್ರಿಕೆಟಿಗ ವಿರಾಟ್‌ ಕೊಹ್ಲಿ ಕ್ರೀಡಾ ಸಾಧನೆಗೆ ಪ್ರತಿಯಾಗಿ ಅಮೆರಿಕದ ನ್ಯೂಯಾರ್ಕ್‌ ನಗರದಲ್ಲಿರುವ ಟೈಮ್ಸ್‌ ಸ್ಕ್ವೇರ್‌ನಲ್ಲಿ ಪ್ರತಿಮೆಯೊಂದನ್ನು ನಿರ್ಮಾಣ ಮಾಡಲಾಗಿದೆ. ಯಾವ ಕ್ರಿಕೆಟಿಗನಿಗೂ ಸಿಗದ ಗೌರವ ವಿರಾಟ್‌ ಕೊಹ್ಲಿ ಅವರಿಗೆ ಸಿಕ್ಕಿದೆ. ಇದು ಭಾರತದ ಕ್ರೀಡಾ ಪಟುವಿಗೆ ಸಿಕ್ಕ ಅತಿದೊಡ್ಡ ಗೌರವ. ಹೀಗಾಗಿ ಈ ಪೋಸ್ಟ್‌ ಅನ್ನು ಎಲ್ಲರಿಗೂ ಶೇರ್‌ ಮಾಡಿ” ಎಂದು ವಿರಾಟ್‌ ಕೊಹ್ಲಿ ಅವರ ಪ್ರತಿಮೆ ಇರುವ ಫೋಟೋದೊಂದಿಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ನೋಡಲು ನಿಜವಾದ ಫೋಟೋದಂತೆ ಇರುವುದರಿಂದ ಸಾಕಷ್ಟು ಮಂದಿ…

Read More

ವಿರಾಟ್ ಕೊಹ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು AI ಚಿತ್ರ ಹಂಚಿಕೆ

ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ  ಬಾಲಿವುಡ್‌ ನಟ-ನಟಿಯರ ಸೇಲ್ಫಿ, ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದಂತೆ, ಈಗ ಈ ಕಾರ್ಯಕ್ರಮಕ್ಕೆ ಭಾಗವಹಿಸಿಲ್ಲ ಎಂಬ ಕಾರಣಕ್ಕಾಗಿ ಮಹೇಂದ್ರ ಸಿಂಗ್ ದೋನಿ, ರೋಹಿತ್ ಶರ್ಮ ಸೇರಿದಂತೆ ಹಲವು ಕ್ರಿಕೆಟರ್‌ಗಳನ್ನು ಶ್ರೀ ರಾಮನ ಭಕ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಕೆಲವು ವಿರಾಟ್‌  ಕೊಹ್ಲಿಯ ಅಭಿಮಾನಿಗಳು “ವಿರಾಟ್ ಕೊಹ್ಲಿ ಅಯೋಧ್ಯೆಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ” ಎಂದು ಕೆಲವು ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸತ್ಯ: ಇದು…

Read More

Fact Check | ವಿರಾಟ್‌ ಕೊಹ್ಲಿ ಪ್ರಧಾನಿ ಮೋದಿಯವರಿಗೆ Herbalife ಉಡುಗೊರೆ ನೀಡಿದ್ದಾರೆಂಬುದು ಸುಳ್ಳು

“ಖ್ಯಾತ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರು ಹೆರ್ಬಲೈಫ್‌ ಸಂಸ್ಥೆಯ ಭಾಗವಾಗಿದ್ದಾರೆ ಮತ್ತು ದಂಪತಿ ಸಮೇತವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಹೆರ್ಬಲೈಫ್‌ ಗಿಫ್ಟ್‌ ಬ್ಯಾಗ್‌ ಅನ್ನು ನೀಡಿದ್ದಾರೆ” ಎಂಬ ಉಲ್ಲೇಖದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ವರ್ಷಗಳಿಂದ ಫೋಟೋವೊಂದು ವೈರಲ್‌ ಆಗುತ್ತಿದೆ. ಈ ಫೋಟೋದಲ್ಲಿ ವಿರಾಟ್‌ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಿರುವುದು ಕಂಡು ಬಂದಿದ್ದು. ವಿರಾಟ್‌ ಕೊಹ್ಲಿ ದಂಪತಿ ಪ್ರಧಾನಿ ಮೋದಿ ಅವರಿಗೆ ಉಡುಗೊರೆಯನ್ನು ನೀಡುವುದು ಕಾಣಬಹುದಾಗಿ. ಇದೇ ಫೋಟೋವನ್ನು…

Read More

Fact Check : ಮ್ಯಾಕ್ಸ್‌ವೆಲ್ ಜಾಗದಲ್ಲಿ ಕೊಹ್ಲಿ ಇದ್ದಿದ್ದರೆ ಸಿಂಗಲ್ ತೆಗೆದುಕೊಳ್ಳುತ್ತಿದ್ದರು ಎಂದು ಗೌತಮ್ ಗಂಭೀರ್ ಹೇಳಿಲ್ಲ

“ಒಂದು ವೇಳೆ ವಿರಾಟ್‌ ಕೊಹ್ಲಿ 195 ರನ್‌ ಗಳಿಸಿ ಬ್ಯಾಟ್‌ ಮಾಡುತ್ತಿದ್ದರೆ, ಅಲ್ಲಿ ದ್ವಿಶತಕ ಬಾರಿಸುವ ಸಲುವಾಗಿ ಅವರು ಸಿಂಗಲ್ಸ್‌ ತೆಗೆದುಕೊಳ್ಳುತ್ತಿದ್ದರು. ಆದರೆ, ಗ್ಲೆನ್‌ ಮ್ಯಾಕ್ಸ್‌ವೆಲ್‌ ಹಾಗೆ ಮಾಡಲಿಲ್ಲ. ಅವರು ಸಿಕ್ಸರ್‌ ಬಾರಿಸಿದರು. ಆದ್ದರಿಂದಲೇ ಅವರು ಉಳಿದವರಿಗಿಂತ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಾರೆ. ವೈಯಕ್ತಿಕ ಮೈಲುಗಲ್ಲುಗಳ ಸಲುವಾಗಿ ಆಡುವವರಲ್ಲ” ಎಂದು ಮಾಜಿ ಕ್ರಿಕೆಟಿಗ ಗೌತಮ್‌ ಗಂಭಿರ್‌ ಅವರು ಹೇಳಿದ್ದಾರೆ ಎಂದು  ವ್ಯಾಪಕವಾಗಿ ಸುದ್ದಿಯೊಂದು ಹರಡುತ್ತಿದೆ. ಈ ಸುದ್ದಿಯ ಪೂರ್ವಪರವನ್ನು ಅಳೆಯದೆ, ತಿಳಿಯದೆ ಯಥಾವತ್ತಾಗಿ ಕೆಲ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ….

Read More

Fact Check : ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಗಾಜಾವನ್ನು ಬೆಂಬಲಿಸುವ ಪೋಸ್ಟ್‌ ಹಾಕಿದ್ದಾರೆ ಎಂಬುದು ಸುಳ್ಳು

ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಅವರು ಗಾಜಾವನ್ನು ಬೆಂಬಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ವ್ಯಾಪಕವಾಗಿ ಹರಡಲಾಗುತ್ತಿದೆ. ಆ ಸುದ್ದಿಯನ್ನು ವ್ಯಾಪಾಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು ಆ ಪೋಸ್ಟ್‌ನ ತಲೆಬರಹದಲ್ಲಿ “ಕೊಹ್ಲಿ ತಮ್ಮ ಏಕದಿನ ಪಂದ್ಯದಲ್ಲಿ 49ನೇ ಶತಕದ ಸಿಡಿಸಿದ ನಂತರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ “ಇನ್‌ ಸಾಲಿಡರಿಟಿ ವಿಥ್‌ ಗಾಜಾ” ಎಂಬ ಪೋಸ್ಟ್‌ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ಪ್ಯಾಲೆಸ್ಟೈನ್‌ ಬೆಂಬಲಕ್ಕೆ ನಿಂತಿದ್ದಾರೆ.” ಎಂದು ಪೋಸ್ಟ್‌ನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿ ಮತ್ತು ಪೋಸ್ಟ್‌ನ ಕುರಿತು…

Read More